Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಗದ್ದೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಿದ್ದಾರೆ. …

ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಭತ್ತ ಬೆಳೆಗಾರರಿಗೆ ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಜೈವಿಕ ಗೊಬ್ಬರ, ಲಘು ಪೋಷಕಾಂಶ ಬಳಕೆಯ ಬಗ್ಗೆ ಮಂಡ್ಯ, ಮದ್ದೂರು, ಮಳವಳ್ಳಿ ತಾಲ್ಲೂಕಿನ ಸರಿಸುಮಾರು 45,000 ಭತ್ತ ಬೆಳೆಯುವ ರೈತರಿಗೆ ಕಡಿಮೆ ಅವಧಿಯಲ್ಲಿ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಡಿ.ಜೆ .ಅಬ್ರಹಾಂ ಅವರು ಸಲ್ಲಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ(ಆ.10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿಜೆ ಅಬ್ರಹಾಂ …

ಮಂಡ್ಯ: ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆಯೂ ರಾಜ್ಯಾದ್ಯಂತ ಸಂಚರಿಸಲಿದ್ದು, ರಾಮನಗರ ಜಿಲ್ಲೆಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲೆಗೆ ಆಗಮಿಸಲಿದೆ. ಜ್ಯೋತಿ ರಥ ಯಾತ್ರೆಯನ್ನು ಅದ್ದೂರಿಯಾಗಿ ಜಿಲ್ಲೆಗೆ ಸ್ವಾಗತಿಸೋಣ ಎಂದು ಅಪರ ಜಿಲ್ಲಾಧಿಕಾರಿ …

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ನಾಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾಳೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದಾರೆ. ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಗದ್ದೆಯಲ್ಲಿ ನಾಟಿ ನಡೆಯಲಿದೆ. ನಾಳೆ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ …

ಮಂಡ್ಯ: ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿಲ್ಲೆಯ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂಗೆ ಶುಕ್ರವಾರ(ಆ.9) ಉಪ ಮುಖ್ಯಮುಂತ್ರಿ ಡಿಕೆ ಶಿವಕುಮಾರ್‌ ಭೇಟಿ ನೀಡಿದರು. ಈ ವೇಳೆ ಕಾವೇರಿ ಅಮ್ಯೂಸ್‌ಮೆಂಡ್‌ ಪಾರ್ಕ್ ನಿಮಾಣ ಬಗ್ಗೆ ಪರಿಶೀಲಿಸಿ, ಡ್ಯಾಂ ಮೇಲೆ ಎಲೆಕ್ಟ್ರಿಕ್‌ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.   ನೃತ್ಯ …

ಮಂಡ್ಯ: ದೇಶದಲ್ಲಿ ಅರಾಜಕತೆ ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಮಾಜಿ ಸಚಿವ ಖುರ್ಷಿದ್ ಆಲಮ್ ಖಾನ್ ಹಾಗೂ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ  ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹ ಪಡಿಸಿದ್ದಾರೆ. …

Stay Connected​
error: Content is protected !!