Mysore
30
scattered clouds

Social Media

ಶುಕ್ರವಾರ, 22 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್‌ ಪ್ಲಾನ್‌ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …

ಬೆಂಗಳೂರು: ಕರ್ನಾಟ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ …

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು. ಶುಕ್ರವಾರ ಆದಿಚುಂಚನಗಿರಿ …

ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಭಾಗವಹಿಸಿದ್ದರು.   ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಬೆಳ್ಳೂರಿನ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ.ಕುಮಾರ ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್‌ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ …

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ …

ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ. ನದಿ …

Stay Connected​
error: Content is protected !!