Mysore
28
haze

Social Media

ಗುರುವಾರ, 01 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ. ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 …

ಮಂಡ್ಯ: ಸಂಪೂರ್ಣ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯದಿಂದ ಮುಂಗಾರು ಬೆಳೆಗಳಿಗೆ 5 ಕಟ್ಟು ನೀರನ್ನು ಹರಿಸುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಬೆಳೆಗಳಿಗೆ ನಾಲೆಗಳು …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು. ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …

ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ …

ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್‌ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ  ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ(ಆ.2) ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ಕುಟುಂಬದ …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಕಾವೇರಿ ನದಿ ತೀರದಲ್ಲಿರುವ ಗೌತಮ ಆಶ್ರಮವು ಜಲಾವೃತಗೊಂಡಿದ್ದು, ಆಶ್ರಮದ ಗಜಾನನ ಸ್ವಾಮೀಜಿಯನ್ನು ರಕ್ಷಣೆ ಮಾಡಲಾಗಿದೆ. ಕಾವೇರಿ ನದಿಯ ನೀರಿನ ಹೊರಹರಿವು ಹೆಚ್ಚಿದ್ದರಿಂದ …

ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ. ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಆಗಸ್ಟ್.‌11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಜಮೀನೊಂದರಲ್ಲಿ ಭತ್ತ ನಾಟಿ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

Stay Connected​
error: Content is protected !!