ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ …
ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ …
ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು, ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ …
ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …
ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …
ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸ್ಥಳಗಳಿಂದ ಆಗಮಿಸುವವರಿಗೆ ಅಗತ್ಯವಿರುವ ಸ್ಥಳಗಳ ಬಗ್ಗೆ ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಲು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಇಂದು(ನ.20) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ …
ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …
ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು …