ಮಂಡ್ಯ: ರಾಜ್ಯ ಸರ್ಕಾರದ ಯೋಜನೆಯಾದ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು. ಸೋಮವಾರ ಅವರು ಕೆಆರ್‌ಎಸ್ ಅಣೆಕಟ್ಟೆಗೆ ಬಾಗಿನ ಅರ್ಪಿಸಿ ಮಾತನಾಡಿ, ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು …










