Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.೧೬ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಮೈಷುಗರ್ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ …

ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು …

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …

ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್‌ ಪಾಷಾ ಪಾಲಾಗಿದೆ. ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್‌ ಪಾಷಾ ಗೆದ್ದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್‌ ಪಾಷಾ …

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು …

ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು. …

ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ. ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ …

Stay Connected​
error: Content is protected !!