Mysore
21
clear sky

Social Media

ಶನಿವಾರ, 03 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು …

ಮಂಡ್ಯ : ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆಯ ವರದಿಯ ಪ್ರಕಾರ ಇನ್ನೂ ಮೂರು ಅಥವ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿಪತ್ತು ನಿರ್ವಹಣೆಯ ಕುರಿತು ಅಗತ್ಯ ಕ್ರಮ ಕೈಗೊಳ್ಳಿ ಎಂದು …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ ದಿನೇಶ್(24) ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದು, ನದಿಯಲ್ಲಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ಸ್‌ಗಳಾಗಿದ್ದು, ಸದ್ಯ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು …

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಇದನ್ನು ಓದಿ: ಹಳೇ ವೈಷಮ್ಯ : …

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್‌ …

ಮಂಡ್ಯ: ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಅನ್ನದಾತ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಗೌಡ(55) ಎಂಬುವವರೇ ಮೃತ ರೈತನಾಗಿದ್ದಾರೆ. ತಮ್ಮ ಜಮೀನಿನಲ್ಲಿ ಇಪ್ಪನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದ ರೈತ ಶಿವಣ್ಣಗೌಡಗೆ ಹಠಾತ್‌ ಹೃದಯಾಘಾತವಾಗಿ …

ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್‌ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ …

ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು. ಇಂದು ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ …

cheluvarayaswamy

ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ …

Stay Connected​
error: Content is protected !!