ಮಂಡ್ಯ/ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಕೆಸರುಮಯ ರಸ್ತೆಯಲ್ಲಿ ನಾಟಿ ಮಾಡಿ ಸಮಸ್ಯೆ ಅನಾವರಣಗೊಳಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶೀಘ್ರವಾಗಿ ರಸ್ತೆ ಮಾಡಬೇಕು ಎಂದು ಆಗ್ರಹಿಸಿದರು. …








