Mysore
25
overcast clouds

Social Media

ಸೋಮವಾರ, 25 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು …

ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್‌ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಕ್ಷೇತ್ರದ ಶಾಸಕ ಉದಯ್‌ ಸೇರಿದಂತೆ ಜಿಲ್ಲಾಧಿಕಾರಿ …

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು …

೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಿರುವ ಮಾಹಿತಿಯಿಂದ ಬೆಳಕಿಗೆ ಬಂದಿದೆ. ಎರಡೂ ಕೋಮಿಗೆ …

ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್‌ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಯಾರೂ …

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು ಕಬ್ಬು ಪೂರೈಕೆಯಾಗುತ್ತಿದೆ. ನಿಗಧಿತ ಗುರಿಯಂತೆ 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲಾಗುವುದು, ಕಾರ್ಖಾನೆಯಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಮೈ …

ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ. ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್‌ಐ …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌, ಭೈರತಿ …

ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್‌ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು. ಇಂದು …

Stay Connected​
error: Content is protected !!