Mysore
28
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು. ಡಿಎಸ್‌ಎಸ್‌ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ …

ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ …

ಮಂಡ್ಯ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿನತ್ತ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು. ನಗರದ ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್‌ ವೃತ್ತಕ್ಕೆ ಬಂದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ …

ಮಂಡ್ಯ : ತಮಿಳುನಾಡಿಗೆ ೧ ಟಿಎಂಸಿ ನೀರು ಬೀಡುವಂತೆ ಕರ್ನಾಟಕಕ್ಕೆ  ಆದೇಶ ಮಾಡಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. CWRC ಆದೇಶಕ್ಕೆ ಖಂಡನೆ ವ್ಯಕ್ತಪಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಯಿತು. ಅನ್ನದಾತರಿಗೆ …

ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ. ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು. ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ …

ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ …

ಮಂಡ್ಯ: ಜಿಲ್ಲೆಯಲ್ಲಿ ಕಳಪೆ ಅಥವಾ ಕಲಬೆರೆಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಗುರವಾರ(ಜು.11) ಜಿಲ್ಲಾ ಪಂಚಾಯತ್ …

ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಡೆತ್‌ ಸ್ಟೋರೇಜ್‌ ತಲುಪಿದ್ದ ಕಾವೇರಿಗೆ ನೀರು ಹರಿದು ಬರುತ್ತಿದ್ದು, …

Stay Connected​
error: Content is protected !!