ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. …










