Mysore
14
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮಂಡ್ಯದಲ್ಲಿ ಡಿಸೆಂಬರ್‌ ತಿಂಗಳಿನಲ್ಲಿ ನಡೆಯಲಿದೆ. ಡಿಸೆಂಬರ್‌ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ …

ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್‌ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ. ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ಡಿಸೆಂಬರ್‌ 20, 21, 22 ರಂದು ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಕೆಲಸಗಳು ಭರದಿಂದ ಸಾಗಲಿ ಎಂದು ಮಂಡ್ಯ …

ಮದ್ದೂರು:  ರೈತರು ತಮ್ಮ ಸಮಸ್ಯೆ ಹೇಳಿಕೊಂಡು ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಅಸಡ್ಡೆ ತೋರದೆ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಿ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ ಅವರು ಹೇಳಿದರು. ಸೋಮವಾರ ಮದ್ದೂರಿನ ಬಾಲಜಿ ಸಮುದಾಯ ಭವನದಲ್ಲಿ ನಡೆದ …

ಮದ್ದೂರು: ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸರ್ಕಾರವು ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಮ್.ಉದಯ್ ಹೇಳಿದರು. ಅವರು ಇಂದು(ಜು.1) ಮದ್ದೂರು ತಾಲೂಕಿನ ಭಾರತೀನಗರ ಬಾಲಾಜಿ ಸಮುದಾಯ …

ಮಂಡ್ಯ: ಕನ್ನಡದ ಸ್ಟಾರ್‌ ನಟ ದರ್ಶನ್‌ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಕಿವಿಮಾತು ಹೇಳಿದ್ದಾರೆ. ಕನ್ನಡದ ಸ್ಟಾರ್‌ ನಟ ದರ್ಶನ್‌ …

ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು. ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ …

ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು. ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ …

ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಭಾನುವಾರ(ಜೂ.30) ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ …

ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು. ಭಾನುವಾರ ನಗರದ ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ  …

Stay Connected​
error: Content is protected !!