Mysore
13
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಭಾನುವಾರ(ಜೂ.30) ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ …

ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು. ಭಾನುವಾರ ನಗರದ ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ  …

ಮಂಡ್ಯ: ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಅವರು …

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯು 2024-25 ನೇ ಸಾಲಿನಲ್ಲಿ ಕಬ್ಬು ಅರೆಯಲು ಸಜ್ಜಾಗಿದ್ದು, ಜಿಲ್ಲಾ ಹಾಗೂ ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಇಂದು(ಜೂ.30) ಕಾರ್ಖಾನೆಯ ಬಾಯ್ಲರ್ ಗೆ ಪೂಜೆ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ …

ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ …

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್‌ …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ. ಬಸ್‌ನಲ್ಲಿ ಸುಮಾರು 30 …

ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು …

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …

Stay Connected​
error: Content is protected !!