Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. …

ಮಂಡ್ಯ: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್‌ಗೆ ಒಲಿದಿದ್ದಾಳೆ. ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ …

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿಯಲ್ಲಿ ನಡೆದಿದೆ. ಪಂಚಾಯತ್‌ನಿಂದ ಪೂರೈಕೆ ಮಾಡಲಾದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, 4 ದಿನಗಳ ಹಿಂದೆ ನಡೆದಿರುವ ಘಟನೆ …

ಮಂಡ್ಯ: ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ ಅಡಿಯಲ್ಲಿ ಪಶು ಸಖಿ ಹಾಗೂ ಕೃಷಿ ಸಖಿಯರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಸರ್ಕಾರದ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ …

ಮಂಡ್ಯ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಸಾಂವಿಧಾನಿಕವಾಗಿ ಕಾನೂನು ರೂಪಿಸುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರಗಳು ಇದುವರೆಗೂ …

ಮಂಡ್ಯ: ಪ್ರತಿಯೊಬ್ಬರೂ ತಮ್ಮ ಬದುಕಿನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭಗವದ್ಗೀತೆಯನ್ನು ಓದಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸಲಹೆ ನೀಡಿದರು. ಅವರು ಇಂದು(ಆ.26) ಮಂಡ್ಯ ವಿದ್ಯಾನಗರದ ವಿ.ವಿ ರಸ್ತೆಯ ಶ್ರೀ ಶಾರದ ಚಂದ್ರಮೌಳೇಶ್ವರ ಪ್ರಾರ್ಥನಾ ಮಂದಿರದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ …

ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯದಲ್ಲಿ ದಿಶಾ ಸಭೆ ನಡೆಸಲಿದ್ದಾರೆ. ಮಂಡ್ಯಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಿಶಾ ಸಭೆ ನಡೆಸಲಿದ್ದು, ಕೇಂದ್ರದ ಎಲ್ಲಾ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ …

ಮಂಡ್ಯ: ರಾಜ್ಯದಲ್ಲಿ 136ಸೀಟು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಈ ನಡುವೆ ಅವರ ಮಧ್ಯೆಯೇ ಒಡಕು ಉಂಟಾಗಿದೆ. ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯಲ್ಲೇ ಹೊಂದಾಣಿಕೆಯಿಲ್ಲ. ಬಿ.ಎಸ್‌.ವೈ, ವಿಜಯೇಂದ್ರ, ಯತ್ನಾಳ್‌ ,ಎಚ್.ಡಿ ಕುಮಾರಸ್ವಾಮಿ ನಡುವೆ ಕಿತ್ತಾಟವಿದೆ …

ಮಂಡ್ಯ: ಮೈಶುಗರ್ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಮಾಡಲು ಸಕ್ಕರೆ ಆಯುಕ್ತರ ಆದೇಶವೇ ಕಾರಣ ಹೊರತು, ಇದಕ್ಕೆ ಮೈಶುಗರ್ ಆಡಳಿತ ಮಂಡಳಿ ಹೊಣೆಯಲ್ಲ ಎಂದು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸ್ಪಷ್ಠನೆ ನೀಡಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಆಗಸ್ಟ್ ತಿಂಗಳಾಂತ್ಯಕ್ಕೆ ಮೈ ಶುಗರ್ …

Stay Connected​
error: Content is protected !!