Mysore
25
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವರ್ತಕರ ಮಾರುಕಟ್ಟೆಯ ಮಳಿಗೆಗಳನ್ನು ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡಿಕೊಂಡು ಬರುತ್ತಿರುವಂತಹ ವರ್ತಕರಿಗೆ ಹಂಚಲಾಗುವು ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ .ಕುಮಾರಸ್ವಾಮಿ …

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ …

ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ …

ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …

ಮಂಡ್ಯ : ಬೈಕ್ ವೀಲಿಂಗ್‌ ಮಾಡಿದ್ದನ್ನು ಸಾರ್ವಜನಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪರಿಣಾಮ ಚಾಲಕನ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿರುವ ಘಟನೆ ಜರುಗಿದೆ. ಮಂಡ್ಯ ಸಬ್ದರಿಯಾಬಾದ್ ನಿವಾಸಿ ಬೈಕ್ ಮೆಕ್ಯಾನಿಕ್ ಷರೀಫ್ ವಿರುದ್ಧ ಭಾನುವಾರ …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಮೂಲಕ ದೇಶವನ್ನು ಒಂದು ಉನ್ನತ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಹೊಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬ ನಾಗರಿಕರೂ ಸಹಕಾರ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. …

Stay Connected​
error: Content is protected !!