Mysore
21
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ …

ಮಂಡ್ಯ: ಸಾರ್ವಜನಿಕರ ದೂರು ಅಹವಾಲುಗಳನ್ನು ಸ್ವೀಕಾರ ಮಾಡಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಅಥವಾ ಅತಿ ಶೀಘ್ರವಾಗಿ ಪರಿಹರಿಸುವ ಕಾರ್ಯಕ್ರಮವೇ ಜನಸ್ಪಂದನ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ ನರೇಂದ್ರಸ್ವಾಮಿ ಹೇಳಿದರು. ಅವರು ಇಂದು(ಜೂ.24) …

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. …

ಮಂಡ್ಯ : ರಾಜ್ಯ ಸರ್ಕಾರ ಬೀಳಲಿದೆ ಎಂಬ ಸಚಿವ ಸೋಮಣ್ಣ ಹೇಳಿಕೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ʼಅವರನ್ನು ಕಾಯ್ತಾ ಇರಲು ಹೇಳಿ. ಅವರೇನು ರಾಜ್ಯಕ್ಕೆ ಬರ್ತಾರಾ. ಹಾಗೆ ನೋಡಿದ್ರೆ ನಮ್ಮ ಸರ್ಕಾರ ಸುಭದ್ರವಾಗಿದ್ದು ಕೇಂದ್ರ ಸರ್ಕಾರವೇ …

ಮಂಡ್ಯ: ಶೀಘ್ರದಲ್ಲೇ ನೀರು ಸಲಹಾ ಸಮಿತಿ ಸಭೆ ಕರೆದು ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ʼನಾವು ನಿರೀಕ್ಷಿಸಿದ ಮಟ್ಟದಲ್ಲಿ ಮೇಲಿಂದ ನೀರು ಹರಿದು ಬರ್ತಿಲ್ಲ. ಭತ್ತ ನಾಟಿ ಮಾಡಲು ಜುಲೈ …

ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು. ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ …

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ. ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(‌34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ …

ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು. …

ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು. ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ …

ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್  ತಿಳಿಸಿದರು. ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ …

Stay Connected​
error: Content is protected !!