Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಬಿಜೆಪಿಯು ಹೊಂಚು ಹಾಕುತ್ತಿದ್ದು, ಕಾಂಗ್ರೆಸ್‌ ಶಾಸಕರಿಗೆ 100ಕೋಟಿ ರೂ ಆಫರ್‌ ನೀಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಪಿ.ರವಿಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಗಟ್ಟಿಯಾಗಿದೆ …

ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್‌ ಅವರನ್ನು ಅಮಾನತು ಮಾಡಲಾಗಿದೆ. ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ - 2024 ಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಸಮಿತಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಮಿತಿಗಳು ಕೂಡ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಸಮ್ಮೇಳನಕ್ಕೆ ಕೈಜೋಡಿಸಿ …

ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು …

ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯದ ಮೊದಲ ಮತ್ತು ಎರಡನೇ ವಾರ್ಷಿಕ ಘಟಿಕೋತ್ಸವವನ್ನು ಸೆಪ್ಟೆಂಬರ್ 13ರಂದು ಆಯೋಜಿಸಲು ಶುಕ್ರವಾರ ನಡೆದ ಮಂಡ್ಯ ವಿಶ್ವವಿದ್ಯಾಲಯದ ಎರಡನೇ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ …

ಮಂಡ್ಯ:ಕರ್ನಾಟಕ ರಾಜ್ಯಕ್ಕೆ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ 50 ರ ಸಂಭ್ರಮದ ಕನ್ನಡದ ಜ್ಯೋತಿ ರಥವನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಸಂಚರಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೂಡ ಕನ್ನಡ ರಥವು ಸಂಚರಿಸಿ …

ಮಂಡ್ಯ: ಜಿಲ್ಲೆಯಲ್ಲಿ ಆಗಸ್ಟ್ 27 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ’ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು …

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ ಮತ್ತು ಉಳಿಸಿ ಹಾಗೂ ಎಲ್ಲರೂ ಗಿಡಗಳನ್ನು ನೆಡಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಜಿ.ಶ್ರೀನಿವಾಸ್ …

ಮಂಡ್ಯ: ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ನಾರಾಯಣಗುರು ಜಾತಿಯತೆ ವಿರುದ್ಧ ಹೋರಾಡಿದ ಮಹಾನ್‌ ಸಂತ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಇಂದು(ಆ.22) ನಗರದ ಗಾಂಧಿಭವನದಲ್ಲಿ ನಡೆದ 2024 - 25ನೇ ಸಾಲಿನ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. …

ಮಂಡ್ಯ:87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಮಿತಿಗಳಿಗೆ ಸ್ವಯಂ ಸೇವಕರ ಅವಶ್ಯಕತೆ ಇರುತ್ತದೆ. ಹೀಗಾಗಿ, ಸ್ವಯಂ ಸೇವಾ ಸಮಿತಿ ಅವರೊಂದಿಗೆ ಸಮ್ಮೇಳನದ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಲಹೆ ನೀಡಿದರು. ಅವರು ಇಂದು(ಆ.22) …

Stay Connected​
error: Content is protected !!