ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು. ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್ ನಾರ್ಥ್ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ …










