ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯ ತುಂಬು ತುಳುಕುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕನ್ನಂಬಾಡಿ ಬಳಿ ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಬಿಂದುವಿನಿಂದ ಕೆಳಗೆ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯವೇ ಕನ್ನಂಬಾಡಿ ಕಟ್ಟೆ ಅಥವಾ ಕೃಷ್ಣರಾಜಸಾಗರ ಜಲಾಶಯ. ಶ್ರೀರಂಗಪಟ್ಟಣ …










