Mysore
25
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ - 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಸಮಿತಿಯನ್ನು ರಚಿಸಿರುತ್ತಾರೆ. ಹಣ ಬಿಡುಗಡೆ ಸಮಿತಿ ಸಭೆಯನ್ನು …

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ …

ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ …

ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ …

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾ ಪಂಚಾಯತ್ ಮುಖ್ಯ …

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು. ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು …

ಮಂಡ್ಯ:  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ …

ಮಂಡ್ಯ/ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಳೆ ಆಂಜನೇಯ ದೇವಾಲಯದ ಬಳಿ ಇಂದು (ಸೋಮವಾರ, ಮೇ.27) ಬೆಳಿಗ್ಗೆಯೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ಈ ಆನೆಗಳ ಹಿಂಡಿನಲ್ಲಿ 6 ಆನೆಗಳಿದ್ದು, ಕಾವೇರಿ ವನ್ಯಧಾಮದಿಂದ ಇಲ್ಲಿಗೆ ಆಗಮಿಸಿವೆ ಎಂದು ಹೇಳಲಾಗಿದೆ. ಆನೆಗಳು ಶಿಂಷಾ ನದಿಯ …

ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್‌ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಶನಿವಾರ(ಮೇ.25) ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು ಬೆಂಕಿಯ ಜ್ವಾಲೆ ನೋಡಿದ ತಕ್ಷಣ ಮಾಲೀಕರಿಗೆ …

Stay Connected​
error: Content is protected !!