Mysore
15
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ …

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ …

ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಕ್ರೀಡಾಂಗಣದ  ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು. ಬಳಿಕ ಕರ್ನಾಟಕ ಸಂಘದಲ್ಲಿರುವ …

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …

kadaluru uday

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ ಕದಲೂರು ಉದಯ್‌ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್‌ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್‌ …

ಕೆ.ಆರ್‌ ಪೇಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದಲ್ಲಿ ಜೆಡಿಎಸ್‌‌ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕ ಹೆಚ್.ಟಿ ಮಂಜು ಹಾಗೂ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಡಿ.ರಮೇಶ್‌ ನೇತೃತ್ವದಲ್ಲಿ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾವಣೆಗೊಂಡ …

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಬಸವಣ್ಣ ಮತ್ತು ಹೇಮರೆಡ್ಡಿ ಮಲ್ಲಮ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

Stay Connected​
error: Content is protected !!