ಮಂಡ್ಯ:ಮೈಸೂರು ಮಹಾರಾಜರು ಬೃಂದಾವನ ಅಣೆಕಟ್ಟನು ಅದ್ಭುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು ಎಂದು …










