Mysore
21
broken clouds

Social Media

ಬುಧವಾರ, 13 ನವೆಂಬರ್ 2024
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ( ಎಸ್‌ಸಿ, ಎಸ್‌ಟಿ) ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಕಾರ್ಯ ನಿರ್ವಹಿಸದ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕುಂದು ಕೊರತೆ ಸಭೆ ಮಾಡದ ತಹಶಿಲ್ದಾರರಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ …

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ನೋಂದಣಿ ಮತ್ತು ಸ್ವಚ್ಛತಾ ಸಮಿತಿ ಅಧ್ಯಕ್ಷರೂ ಆದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ತಿಳಿಸಿದರು. ಮಂಗಳವಾರ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಡ್ಯದಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ದಿನ ಒಬ್ಬೊಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಾರೆ. …

ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್‌ 15 ರಂದು ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಜಿಲ್ಲೆಯ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದ 3 ತಾಲ್ಲೂಕುಗಳ ಒಟ್ಟು 62 ಕಿ.ಮೀಟರ್ ಮಾನವ ಸರಪಳಿ ರಚಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …

ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು ಹಾಗೂ ಮೈಸೂರಿನ ಸೋಮಶೇಖರ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2 ಸ್ಕ್ಯಾನಿಂಗ್‌ ಯಂತ್ರ, …

ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸುವ ಹಾಗೂ ತಾರಾಲಯ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ  ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.  …

ಮಂಡ್ಯ: ಸಮಾಜ ರೂಪುಗೊಳ್ಳುವಲ್ಲಿ ಉತ್ತಮ ಮನುಷ್ಯರ ಪಾತ್ರ ಅಪಾರ. ಹೀಗಾಗಿ, ಅಂತಹ ಉತ್ತಮರನ್ನು ರೂಪಿಸರುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ - 2024 …

ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ …

Stay Connected​