Mysore
26
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಇಂದು ( ಏಪ್ರಿಲ್‌ 4 ) ಬಿಜೆಪಿ - ಜಾ.ದಳ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು. …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್‌ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು …

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ …

ಮಂಡ್ಯ: ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಜಿಲ್ಲೆಯ ಜನರ ಕುತೂಹಲ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ ಬಿಜೆಪಿ ಹೈಕಮಾಂಡ್‌ ಭೇಟಿ ಮಾಡಿದ್ದ ಸುಮಲತಾ ತಮ್ಮ ನಿರ್ಧಾರ ಪ್ರಕಟಿಸಿರಲಿಲ್ಲ. ಬಳಿಕೆ ವಿಜಯೇಂದ್ರ ಮತ್ತು ಎಚ್‌.ಡಿ …

ಮಂಡ್ಯ: ಸಂಸದೆ ಸುಮಲತಾಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕೈತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಎಲ್ಲರ ಕುತೂಹಲಕ್ಕೆ ಇಂದು ( ಏಪ್ರಿಲ್‌ 3 ) ಸುಮಲತಾ ತಮ್ಮ ನಿಲುವನ್ನು …

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಭೇಟಿ ಆರ್ಶೀವಾದ ಪಡೆದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್‌ ಎಂ ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯ ಕುಶಲೋಪರಿ …

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ದಂಡೇ ಒಂದೆಡೆ ಇದ್ದರೇ, ಒಳಬೇಗುದಿ, ಸ್ವತಂತ್ರ ಅಭ್ಯರ್ಥಿಗಳ ಆರ್ಭಟ ಜೋರು ಎನ್ನಬಹುದಾಗಿದೆ. ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಕಣಕ್ಕಿಳಿದಿದ್ದಾರೆ. ಇತ್ತ ಬಿಜೆಪಿಯಿಂದ ಸುಮಲತಾ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಅಲಿಯಾಸ್‌ ವೆಂಕಟರಮಣೇಗೌಡ ಅವರು ತಮ್ಮ ಅಫಿಡವಿಟ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ತಮಗಿಂತ ತಮ್ಮ ಪತ್ನಿಯೇ ಶ್ರೀಮಂತೆ ಎಂದು ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಮತ್ತು ಅವರ ಪತ್ನಿ ಕುಸುಮಾ …

ಮಂಡ್ಯ: ಅಂಬರೀಶ್‌ ಅವರ ಶ್ರೀಮತಿಯಾಗಿರುವ ಸುಮಲತ ಅಂಬರೀಶ್‌ ಅವರು ಬುದ್ದಿವಂತರಿದ್ದಾರೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮರ್ಥರಿದ್ದಾರೆ. ಅವರು ಜೆಡಿಎಸ್‌ ಜೊತೆ ನಿಲ್ಲುವುದು ಅಕ್ಷಮ್ಯ ಅಪರಾಧ. ಅವರು ಇದನ್ನು ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ …

Stay Connected​
error: Content is protected !!