Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ …

ಮಂಡ್ಯ: ಮಾಜಿ ಸಚಿವ ಸಿ ಎಸ್‌ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್‌ ಹೆಚ್‌ ಆರ್‌ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಮಾರ್ಚ್‌ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ …

ಮಂಡ್ಯ : ಶಾಸಕ ಗಣಿಗ ರವಿಕುಮಾರ್‌ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್‌ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್‌ ವಿರುದ್ಧ ಕೇಸ್‌ ದಾಖಲು …

ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನ ಡೆದ ಚುನಾವಣಾ ತರಬೇತಿ …

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು …

ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್‌ 25 ) ಬೆಳಗಿನ ಜಾವ ನಡೆದಿದೆ. ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, …

ನಾಗಮಂಗಲ: ತಾಲೂಕಿನ ಸಾತೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಶನಿವಾರ ದುಷ್ಕರ್ಮಿಗಳು ಬೆಂಕಿ ಹಾಕಿದ ಪರಿಣಾಮ ಸಾವಿರಾರೂ ಗಿಡಗಳು ಹಾಗೂ ಲಕ್ಷಾಂತರ ರೂ ಮೌಲ್ಯದ ಹನಿ ನೀರಾವರಿ ಪೈಪ್‌ಗಳು ನಾಶವಾಗಿದೆ. ಗ್ರಾಮದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಕುಮಾರಸ್ವಾಮಿ …

ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್‌ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ …

Stay Connected​
error: Content is protected !!