Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ನಿಖಿಲ್‌ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್‌ ಮಾಡುವಂತದ್ದು ಏನು ಇಲ್ಲ  ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …

ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ  ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ,  …

ಮಂಡ್ಯ: ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು(ಜು.14) ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20, 21, 22 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಈ ಸಂಬಂಧ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು(ಜು.14) ಸ್ಥಳ ಪರಿಶೀಲನೆ ನಡೆಸಿದರು. ಸದ್ಯದಲ್ಲೇ …

ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಕೆ.ಆರ್‌ ಪೇಟೆ …

ಮಂಡ್ಯ: ಪಾಂಡವಪುರ ತಾಲೂಕಿನ ಆರೋಗ್ಯಾಧಿಕಾರಿಗಳ ಕಚೇರಿ ಹಿಂಬದಿಯ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು. 11 ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಸಿಂಗೇಗೌಡರ ಮಗ …

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರವು ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಹಿನ್ನೆಲೆ ನಾಳೆ(ಜು.14) ರಾಜ್ಯ ಸರರ್ಕಾರ ಕರೆದಿರುವ ಸರ್ವಪಕ್ಷ ಸಭೆ ಹಾಗೂ ಜು.15 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಸಂಸದರು ಹಾಗೂ ಶಾಸಕರು ಕಾವೇರಿ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ …

Stay Connected​
error: Content is protected !!