Mysore
29
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ ಕೇಂದ್ರ ಉಕ್ಕ ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಜಿಲ್ಲಾ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಜ್ವರ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಸೂಚಿಸಿದರು. ಶುಕ್ರವಾರ(ಜು.12) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ …

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು. ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ …

ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್.‌ ಅಶೋಕ್‌ ಹಾಗೂ ಶಾಸಕ ಅಶ್ಥತ್‌ ನಾರಾಯಣ್‌, ಪೊಲೀಸರ ಬಂಧನ ತಪ್ಪಿಸಲು ತರಕಾರಿ …

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು. ಡಿಎಸ್‌ಎಸ್‌ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ …

ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ …

ಮಂಡ್ಯ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿನತ್ತ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು. ನಗರದ ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್‌ ವೃತ್ತಕ್ಕೆ ಬಂದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ …

ಮಂಡ್ಯ : ತಮಿಳುನಾಡಿಗೆ ೧ ಟಿಎಂಸಿ ನೀರು ಬೀಡುವಂತೆ ಕರ್ನಾಟಕಕ್ಕೆ  ಆದೇಶ ಮಾಡಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. CWRC ಆದೇಶಕ್ಕೆ ಖಂಡನೆ ವ್ಯಕ್ತಪಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಯಿತು. ಅನ್ನದಾತರಿಗೆ …

ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ. ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

Stay Connected​
error: Content is protected !!