Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ವಿಫಲವಾಯಿತು. ಕೇವಲ ರ‍್ಯಾಲಿಗಷ್ಟೇ ಸೀಮಿತವಾಗಿತ್ತು. ಕೆರಗೋಡು ಗ್ರಾಮದ ರಂಗಮೈದಾನದಲ್ಲಿ ಸ್ಥಾಪಿಸಿದ್ದ 108 ಅಡಿ ಧ್ವಜಸ್ಥಂಭದಲ್ಲಿ ಹಾರಿಸಲಾಗಿದ್ದ ಹನುಮಧ್ವಜವನ್ನು ತೆರವುಗೊಳಿಸಿದ ಸರ್ಕಾರ, …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ …

ಹಲಗೂರು: ಇಲ್ಲಿಗೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ತಡರಾತ್ರಿ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣಗಳನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಯತ್ತಂಬಾಡಿ ಗ್ರಾಮದ ಪ್ರೇಮಾ ಎಂಬವರು ಮನೆಯವರೆಲ್ಲ ರಾತ್ರಿ ಊಟ ಮುಗಿಸಿ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ …

ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ …

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ತಡರಾತ್ರಿ ನಡೆದಿದೆ. ಕೆಆರ್‌ ಪೇಟೆಯಿಂದ ಅಕ್ಕಿಹೆಬ್ಬಾಳುವಿಗೆ ತೆರಳುವಾಗ ಈ …

ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು ಮಹದೇವು ಎಂಬ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಸಯ್ಯದ್ ಪಾಷ ಎಂಬುವವರ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ತೆರವು ಮಾಡಿ ರಾಷ್ಟ್ರಧ್ವಜವನ್ನು ಹಾರಿಸಿದ ವಿಷಯ ಸದ್ಯ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ವಾದ ವಿವಾದಗಳಿಗೆ ಮಾಡಿಕೊಟ್ಟಿದೆ. ಒಂದೆಡೆ ಕಾಂಗ್ರೆಸ್‌ ನಾವು ತಿರಂಗ ಯಾತ್ರೆ ಮಾಡಲಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರೆ, ಮತ್ತೊಂದೆಡೆ ಬಿಜೆಪಿ ಕೇಸರಿ …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಹಾರಿಸುತ್ತೇವೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿ ಅನುಮತಿ ಪಡೆದುಕೊಂಡಿಲ್ಲ ಎಂದು …

ಮಂಡ್ಯ: ತಾಲೂಕಿನ ಕೆರಗೊಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ವಿರುದ್ಧ ಕೆರಗೋಡು ಗ್ರಾಮದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 28 ರಂದು ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ವಿರುದ್ಧ …

ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ. ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ …

Stay Connected​
error: Content is protected !!