Mysore
20
mist

Social Media

ಶುಕ್ರವಾರ, 02 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ಪಿಡಿಒ ಬಿ.ಎಂ. ಜೀವನ್‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ತನ್ವೀರ್‌ ಆಶೀಫ್‌ ಸೇಠ್‌ ಆದೇಶ ಹೊರಡಿಸಿದ್ದಾರೆ. ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಈ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದ ಪ್ರಕರಣ ಇದೀಗ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಇಂದು ( ಜನವರಿ 29 ) ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಜತೆಗೂಡಿ ಕೆರಗೋಡು ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ್‌ ಘೋಷಣೆ ಕೂಗಿದರು. …

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …

ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …

ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ …

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್‌ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು …

ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ. ತಾನು ಸಚಿವ ಡಿಕೆಶಿ ಸಂಬಂಧಿ ,ಟೋಲ್ ಕಟ್ಟಲ್ಲವೆಂದು ಟೋಲ್ ಸಿಬ್ಬಂದಿಗೆ ಅವಾಜ್ ಹಾಕಿರುವ ಬಗ್ಗೆ ಆರೋಪ ಕೇಳಿಬಂದಿದೆ. ಟೋಲ್ …

ಮೈಸೂರು : 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ ಸಂದೇಶ ನೀಡಿದರು. ಜಿಲ್ಲಾಡಳಿತ, ಜಿಲ್ಲಾ …

ಮಂಡ್ಯ:  ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ 50 ಕೋಟಿ ರೂ. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ ಟನ್ ಕಬ್ಬನ್ನು ನುರಿಸಿ …

Stay Connected​
error: Content is protected !!