Mysore
27
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ …

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ  ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ …

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ …

ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ಹೇಳಿದರು. ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ …

ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ತಿಳಿಸಿದರು. ಅವರು …

ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿಯ ಬಿ.ಎ ಮಧುಕುಮಾರ್‌ ಸಾವನ್ನಪ್ಪಿದವರು. ಮಧುಕುಮಾರ್‌ ಮಂಡ್ಯ ಪ್ರದೇಶಿಕ ದಿನಪತ್ರಿಕೆಯ ವರದಿಗಾರರಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ನಿಂತಿದ್ದ ಲಾರಿಗೆ …

ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ. ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ …

ಬೆಂಗಳೂರು: ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ, ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ ಜುಲೈ 8 ರ ಸಂಜೆಯಿಂದ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು …

ಮಂಡ್ಯ: ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ರೂ. 5000 ಹಣ ತಲುಪುತ್ತಿದೆ ಎಂದು ‌ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಶನಿವಾರ(ಜು.6) ಕೆರೆಗೋಡಿನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆ ಬಳಿ ಸದ್ಯಕ್ಕೆ ಟ್ರಯಲ್‌ ಬ್ಲಾಸ್ಟ್‌ ನಡೆಸುವುದಿಲ್ಲ. ಇದೇ ಜು.15 ರಂದು ನ್ಯಾಯಲಯದಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯಕ್ಕೆ ಅಣೆಕಟ್ಟೆಯ ವಾಸ್ತವತೆಯನ್ನು ಮನವರಿಕೆ ಮಾಡುವ ಪ್ರಯತ್ನ ಮಾಡುವುದಾಗಿ ಜಿಲ್ಲಾ ಹಾಗೂ ಕೃಷಿ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ …

Stay Connected​
error: Content is protected !!