ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು ಗಮನಿಸದೆ ಕರ್ಪೂರ ಹಚ್ಚಿದ ಪರಿಣಾಮ ಹೊಗೆಗೆ ಜೇನು ಚದುರಿದೆ. ರಾಜ್ಯ ಮತ್ತು ಆಂದ್ರಪ್ರದೇಶದ …










