Mysore
28
overcast clouds

Social Media

ಗುರುವಾರ, 07 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇತ್ತ ಮಂಡ್ಯದ ಮಗ ಎಂದೇ ಖ್ಯಾತಿಯಾಗಿರುವ ದರ್ಶನ್‌ ವಿರುದ್ಧ ಮಂಡ್ಯದ ರೈತರೆಲ್ಲರೂ ಮುಗಿಬಿದ್ದಿದ್ದಾರೆ. …

ಮಂಡ್ಯ: ಜಿಲ್ಲೆಯಲ್ಲಿ ಇರುವ ಸರ್ಕಾರಿ  ಮತ್ತು ಖಾಸಗಿ  ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಪ್ರಾರಂಭಿಸಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು …

ಮಂಡ್ಯ:  ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ  ಪ್ರಾಂಶುಪಾಲರಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ …

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನಾನು ಸೋತಿಲ್ಲ. ಬದಲಾಗಿ ಸೋತಿರುವುದು ಶಿಕ್ಷಕ ಮತದಾರರು. ಈ ಬಗ್ಗೆ ಅವರು ಆತ್ಮ ವಿಮರ್ಶೆ ಮಾಡುಕೊಳ್ಳುವ ಕಾಲ ಬಂದಿದೆ ಎಂದು ವಿಧಾನ ಪರಿಷತ್‌ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ. ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ …

ಮಂಡ್ಯ: ಜೆಡಿಎಸ್‌ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್‌ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. …

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  …

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  …

ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ  ಮಹಿಳೆಯು ಮೃತಪಟ್ಟಿದ್ದು,  ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲ(40) ಮೃತ ದಂಪತಿ. ಇಬ್ಬರೂ ಜೂ.3 ರ ಸೋಮವಾರ ಮಧ್ಯಾಹ್ನ …

ಮಂಡ್ಯ:  ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ …

Stay Connected​
error: Content is protected !!