Mysore
24
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ …

ಮಂಡ್ಯ: ಪೋಕ್ಸೋ ಕಾಯ್ದೆಯ ತಿಳುವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ( ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ …

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗವಾಡಿದರು. ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ …

ನವದೆಹಲಿ/ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಕೇಂದ್ರಿಯ ವಿದ್ಯಾಲಯದ ಕಾಯಂ ಶಿಕ್ಷಕರ ನೇಮಕದ ಬಗ್ಗೆ ಮಂಡ್ಯ ಸಂಸದರು ಹಾಗೂ ಸಚಿವರಾದ …

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು …

ಮಂಡ್ಯ:  ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಸ್ಥ್ಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿ  ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು  ಅಧಿಕಾರಿಗಳಿಗೆ ತಿಳಿಸಿದರು. ಅವರು ಗುರುವಾರ(ಜೂ.28) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ …

ಮಂಡ್ಯ:  ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ …

ಮಂಡ್ಯ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿ.ಇ.ಟಿ) ಮಂಡ್ಯ ಜಿಲ್ಲೆಯಲ್ಲಿ 3892 ಅಭ್ಯರ್ಥಿಗಳು  ನೊಂದಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಡಾ ರೋಹಿಣಿ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಭಾವಿ ಸಭೆ ಕುರಿತು ಮಾತನಾಡಿದ …

ಮಂಡ್ಯ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ನಿಗದಿಪಡಿಸಿಕೊಂಡು, ಸದಾ ಗುರಿಯ ಕಡೆಗೆ ಚಿಂತಿಸಬೇಕು. ಮಾದಕ ವ್ಯಸನಗಳು ನಿಮ್ಮ ಗುರಿಯ ಅಳಿಯನ್ನು ತಪ್ಪಿಸಬಹುದು. ಆಗಾಗಿ ಮಾದಕ ವ್ಯಸನಗಳ ಸೇವನೆ ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ. ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್‌, ಚಾರ್ಟ್‌ ಪೇಪರ್‌ ಬಳಸಿ ಅವುಗಳಲ್ಲಿ …

Stay Connected​
error: Content is protected !!