Mysore
24
overcast clouds

Social Media

ಭಾನುವಾರ, 03 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …

kadaluru uday

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ ಕದಲೂರು ಉದಯ್‌ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್‌ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್‌ …

ಕೆ.ಆರ್‌ ಪೇಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದಲ್ಲಿ ಜೆಡಿಎಸ್‌‌ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕ ಹೆಚ್.ಟಿ ಮಂಜು ಹಾಗೂ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಡಿ.ರಮೇಶ್‌ ನೇತೃತ್ವದಲ್ಲಿ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾವಣೆಗೊಂಡ …

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಬಸವಣ್ಣ ಮತ್ತು ಹೇಮರೆಡ್ಡಿ ಮಲ್ಲಮ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

ಮಂಡ್ಯ: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ. ಪೆನ್‌ಡ್ರೈವ್‌ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ಜೆಡಿಎಸ್‌ ಯುವ ಮುಖಂಡ ನಿಖಿಲ್‌ …

ಮಂಡ್ಯ: ಜಿಲ್ಲೆಯಲ್ಲಿ ಜೂನ್ 15 ರೊಳಗಾಗಿ ನಿಗದಿಪಡಿಸಿದ 85 ಕರೆಗಳ ಒತ್ತುವರಿಗಳನ್ನು ತೆರವುಗೊಳಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಡೆಸಿ  ಮಾತನಾಡಿದ ಅವರು, ಪಂಚಾಯತ್ …

ಮದ್ದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದರೂ ಆನ್‌ಲೈನ್‌ನಲ್ಲಿ ನೋಡಿ ಅನುತ್ತೀರ್ಣನಾಗಿದ್ದೇನೆ ಎಂಬ ತಪ್ಪು ತಿಳುವಳಿಕೆಯಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಹುಲಿಗೆರೆಪುರ ಗ್ರಾಮದ ಮಂಚೇಗೌಡ ಎಂಬವರ ಪುತ್ರಿ, ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ …

ಮದ್ದೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮದ ಮಹದೇವ್ ಅವರ ಮಗ ನಿಖಿಲ್ (16) ಎಂಬ ವಿದ್ಯಾರ್ಥಿ 3 ವಿಷಯಗಳಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ತಮ್ಮ …

Stay Connected​
error: Content is protected !!