Mysore
32
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್‌ ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಇದೇ ರೀತಿಯ ಬಲೂಲ್‌ಗಳನ್ನು ಜಿಲ್ಲಾಧಿಕಾರಿ ಕಛೇರಿ, ಮಂಡ್ಯ ಬಸ್ …

ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್‌ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್‌ ಮಂಜುನಾಥ್‌ …

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. …

ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ …

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿರುವ ಸೂಕ್ಷ್ಮವೀಕ್ಷಕರು ಮತಗಟ್ಟೆಯ ಹೊರಗೆ ಹಾಗೂ ಒಳಗೆ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ವರದಿ ನೀಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ನೀರಜ್ ಕುಮಾರ್ ಸೂಚಿಸಿದರು. ಇಂದು ನಗರದ ಡಾ: ಬಿ.ಆರ್.ಅಂಬೇಡ್ಕರ್ ‌ಭವನದಲ್ಲಿ …

  ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ. ಅನ್ಯ ಲೋಕಸಭಾ‌ ಕ್ಷೇತ್ರದ …

ಮಂಡ್ಯ/ಶ್ರೀರಂಗಪಟ್ಟಣ: ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಮಂಡ್ಯ ಜಿಲ್ಲೆಯ ಮಗ. ಪ್ರಸಕ್ತ ಚುನಾವಣೆಯಲ್ಲಿ ಅವರು ಗೆದ್ದರೆ ಅಭಿವೃದ್ಧಿ ಕೆಲಸಗಳು ಚುರುಕುಗೊಳ್ಳಲಿದ್ದು, ಜಿಲ್ಲೆಯ ಪ್ರಗತಿ ದೃಷ್ಠಿಯಿಂದ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮನವಿ ಮಾಡಿದರು. …

ಮಂಡ್ಯ : ಮೋದಿಗೆ ಜಿಂದಾಬಾದ್ ಎನ್ನುವವರು ಅಪ್ಪನಿಗೆ ಹುಟ್ಟಿದವರಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದತ್ಮಾಕ ಹೇಳಿಕೆ ನೀಡುವ ಮೂಲಕ ಪ್ರೊ. ಮಹೇಶ ಚಂದ್ರಗುರು ನಾಲಿಗೆ ಹರಿಬಿಟ್ಟಿದ್ದಾರೆ. ಮೈಸೂರಿನ ಕ್ವಿಟ್ …

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನರಸಿಂಹ ಎಂಬ ಆರೋಪಿ ಕುಡಿಯುವ ನೀರಿಗೆ ವಿಷ ಬೆರೆಸಿದ್ದು ಪತ್ನಿ ಹಾಗೂ ಇಬ್ಬಳು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ನರಸಿಂಹ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದು, ಪತ್ನಿ ಕೀರ್ತನಾ (23), ಮಕ್ಕಳಾದ ಜಯಸಿಂಹ …

ಮಂಡ್ಯ: ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್‌.ಡಿ …

Stay Connected​
error: Content is protected !!