Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …

ಮಂಡ್ಯ : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ರಿಕುಮಾರ್ …

ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ …

ಮಂಡ್ಯ : ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲ ಮಾಧ್ಯಮದಲ್ಲಿ ಮರು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು …

ಮಂಡ್ಯ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, …

ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು. …

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ. ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …

ಮಂಡ್ಯ : ಪ್ರತಿ ದಿನ ಒಂದಲ್ಲಾ ಒಂದು ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾವು ಹೆದರುತ್ತೇವೆ ಎಂದರೆ ಅದು ಅವರ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಛೇಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಕೆ.ಆರ್.ಪೇಟೆ : ಭೂ ಸ್ವಾಧೀನಕ್ಕೆ ವೈಜ್ಞಾನಿಕ ಪರಿಹಾರ ನೀಡದೆ ಪೊಲೀಸರ ಸರ್ಪಗಾವಲಿನಲ್ಲಿ ಜಲಸೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಿರುವ ಕೆಶಿಫ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಅಗ್ರಹಾರಬಾಚಹಳ್ಳಿ, ಬಿ.ಕೋಡಿಹಳ್ಳಿ, ಚಿಕ್ಕೋನಹಳ್ಳಿ ಹಾಗೂ …

Stay Connected​
error: Content is protected !!