ಮಂಡ್ಯ: ಲೋಕಸಭಾ ಚುನಾವಣೆ ಹಿನ್ನಲೆ ಅಕ್ರಮ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾಡಳಿತ, ಮಾದರಿ ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಿಲ್ಲೆಯಲ್ಲಿ 1 ಕೋಟಿ ನಗದು ಹಾಗೂ 1.50 ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಜಾರಿಯಾದ ಮಾರ್ಚ್ 16 …
ಮಂಡ್ಯ: ಲೋಕಸಭಾ ಚುನಾವಣೆ ಹಿನ್ನಲೆ ಅಕ್ರಮ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾಡಳಿತ, ಮಾದರಿ ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಿಲ್ಲೆಯಲ್ಲಿ 1 ಕೋಟಿ ನಗದು ಹಾಗೂ 1.50 ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಜಾರಿಯಾದ ಮಾರ್ಚ್ 16 …
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ 17,79,243 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಳವಳ್ಳಿಯಲ್ಲಿ ಗಂಡು-126118 ಹೆಣ್ಣು-127487, ತೃತೀಯ …
ಮಂಡ್ಯ: ಏಪ್ರಿಲ್ 29 ರಿಂದ ಮೇ 16 ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಮರುಪರೀಕ್ಷೆ ನಡೆಯಲಿದೆ. ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ …
ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್ ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಇದೇ ರೀತಿಯ ಬಲೂಲ್‌ಗಳನ್ನು ಜಿಲ್ಲಾಧಿಕಾರಿ ಕಛೇರಿ, ಮಂಡ್ಯ ಬಸ್ …
ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ …
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. …
ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ …
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿರುವ ಸೂಕ್ಷ್ಮವೀಕ್ಷಕರು ಮತಗಟ್ಟೆಯ ಹೊರಗೆ ಹಾಗೂ ಒಳಗೆ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ವರದಿ ನೀಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ನೀರಜ್ ಕುಮಾರ್ ಸೂಚಿಸಿದರು. ಇಂದು ನಗರದ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ …
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ. ಅನ್ಯ ಲೋಕಸಭಾ ಕ್ಷೇತ್ರದ …
ಮಂಡ್ಯ/ಶ್ರೀರಂಗಪಟ್ಟಣ: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯ ಮಗ. ಪ್ರಸಕ್ತ ಚುನಾವಣೆಯಲ್ಲಿ ಅವರು ಗೆದ್ದರೆ ಅಭಿವೃದ್ಧಿ ಕೆಲಸಗಳು ಚುರುಕುಗೊಳ್ಳಲಿದ್ದು, ಜಿಲ್ಲೆಯ ಪ್ರಗತಿ ದೃಷ್ಠಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮನವಿ ಮಾಡಿದರು. …