ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ …










