ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು …
ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು …
ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತನೋರ್ವ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡಗೆ ಸೇರಿದ ಕೋಳಿಫಾರಂನಲ್ಲಿ ವಂಚನೆ ಪ್ರಕರಣ ನಡೆದಿದೆ. ರೈತ ತಮ್ಮ …
ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಐತಿಹಾಸಿಕ ಹಿನ್ನಲೆಯುಳ್ಳ ಈ ದೇವಾಲಯಕ್ಕೆ ವರ್ಷದ ಮೊಲದ ದಿನ ಸ್ವಾಮಿಯ ದರ್ಶನ ಪಡೆಯಲು ತಂಡೋಪ …
ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ …
ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. …
ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. …
ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ …
ಮಂಡ್ಯ : ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ ದುಷ್ಕರ್ಮಿಗಳು ಕಡಿಲುವಾಗಿಲು ಗ್ರಾಮದ ಗುರು ವಿಲಾಸ್(35) ನನ್ನ ಹತ್ಯೆ ಮಾಡಿದ್ದಾರೆ. ಬಾರ್ ನಲ್ಲಿ …
ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ. ಕಳೆದ ಎರಡು …
ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಬಣ್ಣದ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ವೇಳೆ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. …