Mysore
19
few clouds

Social Media

ಸೋಮವಾರ, 12 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ …

ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್‌ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್‌ ಕಳೆದ ಮೂರು ದಿನಗಳ ಹಿಂದೆ …

ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್​​ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ …

ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ …

ಕೆಆರ್ ಎಸ್ (ಮಂಡ್ಯ): ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ ಮನಸಿಗೆ ಮುದ ನೀಡಲಿ ಎಂದು ಸುತ್ತೂರು …

ಮಂಡ್ಯ : ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ …

ಮಂಡ್ಯ : ಕೆ.ಆರ್.ಎಸ್ ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಗತಿಯಲ್ಲಿದ್ದರೂ ಕೆಲವು ಕೆರೆಗಳು ತುಂಬಿರುವುದಿಲ್ಲ. ಕೆರೆಗಳಿಗೆ ಒಳಹರಿವಿಗೆ ತೊಂದರೆಯಿದ್ದಲ್ಲಿ ಪರಿಶೀಲಿಸಿ ಪರಿಹರಿಸಿ ಎಂದು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ …

ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ …

ಮಂಡ್ಯ : ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ ಎಂದು ಕಾವೇರಿ ಆರತಿ ಸಮಿತಿ ಅಧ್ಯಕ್ಷ ಡಾ.ರಾಮಪ್ರಸಾತ್ ಮನೋಹರ್ …

Stay Connected​
error: Content is protected !!