Mysore
32
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್‌ ಅಕೀಲ್‌ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ. ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ …

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ …

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ ಹೊರಹೊಮ್ಮಿದ್ದಾಳೆ. ಮೈಸೂರಿನ ಪ್ರತಿಷ್ಠಿತ ಬಿ.ಜಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ಅಂತಿಮ ಪರೀಕ್ಷೆಯಲ್ಲಿ ಶೇ.97.9 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಕಿಕ್ಕೇರಿ …

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ …

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಕೊದೆನು ಕೊಪ್ಪಲು ಗ್ರಾಮದ ಸಮೀಪವಿರುವ ರೈಸ್ ಮಿಲ್ ಪಕ್ಕದ ಎಂ.ಎಂ ಪ್ಲಾಸ್ಟಿಕ್ …

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ ಶಾಂತಿನಗರದ ಸದ್ದಾಂ ಹುಸೇನ್‌ …

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿತ್ತು ಆದರೆ ಇಂದು ಬೇರೆ ದೇಶಗಳಿಗೆ ಭಾರತ ಆಹಾರ ರಫ್ತು ಮಾಡುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ …

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ …

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಸುಮಾರು 26 ಅಡಿ …

Stay Connected​
error: Content is protected !!