ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಸಲಹೆ …
ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಸಲಹೆ …
ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ …
123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ, 49 ಗ್ರಾಂ. ಬೆಳ್ಳಿ ನಾಣ್ಯ ಇದ್ದು, ಹುಂಡಿಯಲ್ಲಿ ಒಟ್ಟು 55,11,382 ರೂ.ಗಳು ಸಂಗ್ರಹವಾಗಿದೆ. …
ಮಂಡ್ಯ: ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ ಫೆ.15ರಿಂದ ರೈತಸಂಘದ ಕಾರ‍್ಯಕರ್ತರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದೆ. ಕಬ್ಬು ಮತ್ತು ಹಾಲಿನ ದರ ನಿಗದಿಗೆ ಒತ್ತಾಯಿಸಿ ರೈತಸಂಘದ …
ಮಂಡ್ಯ : ಅವೈಜ್ಞಾನಿಕ ಅಂಡರ್‌ಪಾಸ್ ನಿರ್ಮಿಸಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ರೈತ ಮುಖಂಡರನ್ನು ಬಂಧಿಸಿರುವ ಘಟನೆ ತಾಲೂಕಿನ ಹನಕೆರೆ ಬಳಿ ನಡೆದಿದೆ. ರಾಜ್ಯ ರೈತ ಸಂಘದ ಸಂಘಟನಾ ಕಾರ‌್ಯದರ್ಶಿ ಎಸ್.ಸಿ. ಮಧುಚಂದನ್ …
ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪ ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಕಾರು ಚಾಲಕ ಶಾಕಿಬ್ (25), ಸದ್ದಾಂ ಷರೀಫ್(23) ಮೃತರು. ನಸೀರಾ(24), ನಿಖತ್(20), ಜಹೀಬ್(36) ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಬೋಧಕ …
ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್ ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …
ಮೇಲುಕೋಟೆ: ನಟಿ ರಚಿತಾ ರಾಮ್ ಶುಕ್ರವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದರು. ಬೆಳಿಗ್ಗೆ 9 ಗಂಟೆಯ ವೇಳೆಗೆ ಮೇಲುಕೋಟೆಗೆ ಬಂದ ರಚಿತಾ ಯದುಗಿರಿನಾಯಕಿ ಮಹಾಲಕ್ಷ್ಮಿ , ರಾವಾನುಜಾಚಾರ್ಯರ ದರ್ಶನ ಪಡೆದರು. ದೇವಾಲಯದ ಅಮ್ಮನವರ ಸನ್ನಿಧಿಯ ಪ್ರಾಂಗಣದ ಶಿಲ್ಪಕಲಾ ಸೌಂದರ್ಯವನ್ನು ವೀಕ್ಷಿಸಿದ ರಚಿತಾರಾಮ್ …
ಶ್ರೀರಂಗಪಟ್ಟಣ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಚಿರತೆ ರಸ್ತೆ ದಾಟುವ ವೇಳೆ ಈ ಅಪಘಾತ …
ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನಜ್ಮಾ ನಜೀರ್ ಅಹಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷ ಎಸ್.ಎಲ್.ರಂಗಸ್ವಾಮಿ ಅವರ ಮೂರು ವರ್ಷಗಳ ಸೇವಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಸಭೆಯಲ್ಲಿ …