Mysore
21
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು …

ಬೆಂಗಳೂರು: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವಾಗ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬೆಳಗ್ಗೆ ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಜಿಲ್ಲೆಯ …

ನಾಗಮಂಗಲ: ಕಾರಿನ ಟೈರ್ ಸಿಡಿದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರು ಬದಿ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ರಸ್ತೆ ಮಧ್ಯೆ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಎ.ನಾಗತಿಹಳ್ಳಿ …

ಶ್ರೀರಂಗಪಟ್ಟಣ: ತಾಲ್ಲೂಕಿನ ಚಂದಗಿರಿಕೊಪ್ಪಲು ಗ್ರಾಮದಲ್ಲೀಗ ಕತ್ತಲಾಗುತ್ತಿದ್ದಂತೆ ಜನರು ಮನೆ ಸೇರಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ. ಇಲ್ಲಿನ ರೈಲ್ವೇ ಗೇಟ್ ಬಳಿ ರೈಲುಕಂಬಿ ದಾಟಿ ಗ್ರಾಮದತ್ತ ಸಾಗುತ್ತಿರುವ ದೃಶ್ಯ ಗ್ರಾಮಸ್ಥರನ್ನು ಆತಂಕಕ್ಕೆ ದೂಡಿದೆ. ಚಂದಗಿರಿಕೊಪ್ಪಲು ಗ್ರಾಮದ ಮಹೇಶ್ ಎಂಬವರ ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ …

ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ. ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ …

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು. ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ …

ಮಂಡ್ಯ: ಟನ್ ಕಬ್ಬಿಗೆ ಸರ್ಕಾರ ಶೀಘ್ರ ವೈಜ್ಞಾನಿಕ ಬೆಲೆ ನಿಗದಿ ಮಾಡದಿದ್ದರೆ ರೈತರ ಧ್ವನಿ ಹಾಗೂ ಪ್ರತಿಭಟನೆಯ ಹಾದಿ ಬದಲಾಗುವ ಸೂಚನೆ ಇದೆ ಎಂದು ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಎಚ್ಚರಿಕೆ ನೀಡಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿ …

ಸಾರ್ವಜನಿಕರ ಕುಂದುಕೊರತೆ ಸಭೆ

ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್‌ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ …

ಹನೂರು :ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊರೆ ದೊಡ್ಡಿ ಗ್ರಾಮದ ಯುವ ಮುಖಂಡರುಗಳು ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಯುವ ಮುಖಂಡ ರಮೇಶ್ ನಾಯ್ಕ ಮಾತನಾಡಿ ಜನ ಧ್ವನಿ ಬಿ ವೆಂಕಟೇಶ್ ರವರು …

ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ. ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ …

Stay Connected​
error: Content is protected !!