Mysore
24
broken clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ …

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ. …

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ …

ಮಂಡ್ಯ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಯಲಿಯೂರು ಗ್ರಾಮದ ಬಳಿ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು …

ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ …

ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್‌ ಎತ್ತನ್ನು ಸಾಕಿದ್ದರು. ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು …

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ. ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಮಂಗಳವಾರ ಕೆಆರ್‌ಎಸ್ …

ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …

Stay Connected​
error: Content is protected !!