Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಮಂಡ್ಯ

Homeಮಂಡ್ಯ
Madduru Budget released

ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ೩ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ …

ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ …

ಹೊಸದಿಲ್ಲಿ : ವಾಟರ್‌ ಸ್ಪೋರ್ಟ್ಸ್‌, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್‌ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ …

accident (1)

ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ …

ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ …

ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ತಿಳಿಸಿದರು. …

ಮಂಡ್ಯ : ಜಿಲ್ಲಾ ಕೇಂದ್ರ ಮಂಡ್ಯ ನಗರಸಭೆ ವ್ಯಾಪ್ತಿಯ ರಸ್ತೆಗಳ ಉನ್ನತೀಕರಣ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ೮೦ ಕೋಟಿ ರೂ. ಮಂಜೂರಾಗಿದ್ದು, ಈ ಪೈಕಿ ೫೨ ಕೋಟಿ ರೂ.ಗಳನ್ನು ನಗರದ ವಿವಿಧ …

ಮಳವಳ್ಳಿ : 2 ದಿನಗಳ ಕಾಲ ನಡೆದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ ಬಿದಿದ್ದು, ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಭಾನುವಾರ ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ …

ಮಂಡ್ಯ : ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 2000 ಕೋಟಿ ರೂ ಅನುದಾನ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ …

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರ್ಷಿತಾ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಹರ್ಷಿತಾ …

Stay Connected​
error: Content is protected !!