ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಸುಮಾರು 26 ಅಡಿ …
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಸುಮಾರು 26 ಅಡಿ …
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮದ್ದೂರು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ …
ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ …
ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ …
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ …
ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, …
ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಕೆಆರ್‌ಎಸ್ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ …
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ …
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, 53 ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು …
ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್‌ಭವನದಲ್ಲಿ ರಾಷ್ಟ್ರೀಯ ಭೀಮ ಪಡೆ ರಾಜ್ಯ ಮತ್ತು ಜಿಲ್ಲಾ ಘಟಕ ಭಾರತ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾಯಿ ಫುಲೆ …