ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ …
ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ …
ಮಂಡ್ಯ : ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಅತ್ಯಾಚಾರ ವಿರೋಧಿ ಆಂದೋಲನ ಆಶ್ರಯದಲ್ಲಿ ನಗರದ ಸರ್ ಎಂ ವಿ ಪ್ರತಿಮೆ ಎದುರಿನಿಂದ …
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …
ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್‌ಗೆ 1.75 ರೂ. ಅನ್ನು ಕಡಿತ …
ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು. ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್ಹೆಚ್ಐ ಅಧಿಕಾರಿಗಳನ್ನು ಸಂಸದೆ …
ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ. ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು …
ಮದ್ದೂರು : ಮದ್ದೂರು ಕೆರೆಯ ಕೊಲ್ಲಿ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮ್ ರಹೀಂ ನಗರ ಬಡಾವಣೆಯ ನಿವಾಸಿ ಅಹಮ್ಮದ್ ಪಾಷಾ ಅವರ ಪುತ್ರ ಅಜ್ಮಾನ್ ಪಾಷಾ (16) ಹಾಗೂ ಈತನ ಸ್ನೇಹಿತ …
ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್ …
ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ …
ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ …