ಕೆ.ಆರ್.ಪೇಟೆ : ಸಿಡಿಲು ಬಡಿದು ರೈತ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜವರೇಗೌಡ ಅವರ ಪುತ್ರ ಮಂಜುನಾಥ್(40) ಮೃತ ರೈತ. ಮಂಜುನಾಥ್ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಮಧ್ಯಾಹ್ನ 1ರ ಸಮಯದಲ್ಲಿ …
ಕೆ.ಆರ್.ಪೇಟೆ : ಸಿಡಿಲು ಬಡಿದು ರೈತ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜವರೇಗೌಡ ಅವರ ಪುತ್ರ ಮಂಜುನಾಥ್(40) ಮೃತ ರೈತ. ಮಂಜುನಾಥ್ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಮಧ್ಯಾಹ್ನ 1ರ ಸಮಯದಲ್ಲಿ …
ಮದ್ದೂರು : ಸರಕು ಸಾಗಾಣಿಕೆ ಟೆಂಪೋ ಹಿಂದಕ್ಕೆ ಸಂಚರಿಸುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ನಡೆದಿದೆ. ಮೂರು ವರ್ಷದ ರೀಫಾ ಸಾವನ್ನಪ್ಪಿದ ದುರ್ದೈವಿ ಬಾಲಕಿ ಯಾಗಿದ್ದು, ಹಾಲು ತರಲು ಹೊಗಿದ್ದ ಬಾಲಕಿ ಕ್ಷಣಾರ್ಧದಲ್ಲಿ …
ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಅರಕನಕೆರೆ ಗ್ರಾಮದ ನಿವಾಸಿ ಚಲುವೇಗೌಡ(65) ಮೃತ ವ್ಯಕ್ತಿ. ಜಕ್ಕನಹಳ್ಳಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಸೋಮವಾರದ …
ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಸೀಟು ಹಿಡಿಯುಲು ಜನರು ಏಕಾಏಕಿ ನುಗ್ಗಿದ್ದಾರೆ. ಇದರಿಂದ ಡೋರ್ ಮುರಿದು …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು. ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ …
ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ …
ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ …
ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು …
ನಾಗಮಂಗಲ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲೂಕಿನ ತಿರುಮಲಾಪುರ ಬಳಿ ಭಾನುವಾರ ನಡೆದಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ …