Mysore
22
overcast clouds

Social Media

ಭಾನುವಾರ, 31 ಮೇ 2026
Light
Dark

ಮಂಡ್ಯ

Homeಮಂಡ್ಯ

ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ …

ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ …

ಮಂಡ್ಯ : ರಾಜ್ಯದ ಜೀವನಾಡಿ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿದರು. ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ )ದ ಜಿಲ್ಲಾಧ್ಯಕ್ಷ ಇಂಡುವಾಳು …

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ. ಈ …

ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ  ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …

ಮಂಡ್ಯ : ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ …

ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ​​ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು​​ ಸಿಐಡಿ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆ. 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ …

ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು …

Stay Connected​
error: Content is protected !!