ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಇತ್ತೀಚೆಗೆ …
ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಇತ್ತೀಚೆಗೆ …
ಮಂಡ್ಯ : ಬಿಜೆಪಿ-ಜೆಡಿಎಸ್‍ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ …
ಪಾಂಡವಪುರ : ಮೈಸೂರು ಅರಸರಿಗೂ ಬೇಬಿಬೆಟ್ಟಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತಾಲೂಕಿನ ಬೇಬಿಬೆಟ್ಟದ ಶ್ರೀರಾಮಯೋಗೇಶ್ವರ ಮಠದ ವತಿಯಿಂದ ನಡೆದ ಲಿಂಗೈಕ್ಯ ಮರೀದೇವರು ಶ್ರೀಗಳ 15 ವರ್ಷದ ಪುಣ್ಯಸ್ಮರಣೆ, ಶ್ರೀ ಸದಾಶಿವಸ್ವಾಮೀಜಿಗಳ 5ನೇ ವರ್ಷದ ಪುಣ್ಯಸ್ಮರಣೆ, …
ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ …
ಮಂಡ್ಯ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ …
ಮಂಡ್ಯ : ಕೃಷಿ ಹಾಗೂ ಸಚಿವ ಎನ್. ಚೆಲುವರಾಯಸ್ವಾಮಿ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯ ನಗರದಲ್ಲಿ 'ಪೇಸಿಎಸ್' ಅಭಿಯಾನ' ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದರು. ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಚಿವ ಚಲುವರಾಯಸ್ವಾಮಿ ಭಾವಚಿತ್ರ ಇದ್ದ ಫ್ಲೆಕ್ಸ್ ಗೆ `ಪೇಸಿಎಸ್' ಅಭಿಯಾನದ …
ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ …
ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ. ತಾಲ್ಲೂಕಿನ …
ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …
ಮಂಡ್ಯ : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ರಿಕುಮಾರ್ …